News

31 ರಂದು ವಿಚಾರಣೆಗೆ ಹಾಜರು: ಸಂಸದ ಪ್ರಜ್ವಲ್

ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ಕಳೆದೊಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣನವರು ಮೇ ತಿಂಗಳ ಕೊನೆಯ ದಿನವಾದ ಮೇ 31 ರಂದು ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.